ಮಡಗಾಂವ್-ಮಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಬೆಂಗಳೂರು ವರೆಗೆ ವಿಸ್ತರಣೆ

ಕಾರವಾರ: ಮಡಗಾಂವ್‌ (ಗೋವಾ)-ಮಂಗಳೂರು ನಡುವೆ ಸಂಚರಿಸುತ್ತಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಇದೀಗ ಬೆಂಗಳೂರಿನ ವರೆಗೆ ವಿಸ್ತರಿಸಲಾಗಿದೆ. ಈ ಕುರಿತು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಪತ್ರದ ಮೂಲಕ ತಮಗೆ ಮಾಹಿತಿ ನೀಡಿದ್ದನ್ನು ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. “ಬೆಂಗಳೂರು ಮತ್ತು ಮಡಗಾಂವ್ ನಡುವೆ … Continued

ಚೆನ್ನೈ-ಬೆಂಗಳೂರು-ಮೈಸೂರು ನಡುವೆ ವಂದೇ ಭಾರತ ರೈಲಿಗೆ ನವೆಂಬರ್ 11ರಂದು ಪ್ರಧಾನಿ ಮೋದಿ ಚಾಲನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ನವೆಂಬರ್ 11 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಅಲ್ಲಿ ಅವರು ಬೆಂಗಳೂರು ಮೂಲಕ ಹಾದು ಹೋಗುವ ಚೆನ್ನೈ ಮತ್ತು ಮೈಸೂರು ನಡುವೆ ಚಲಿಸುವ ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಫ್ಲ್ಯಾಗ್ ಆಫ್ ಮಾಡಲಿದ್ದಾರೆ. ಇದು ದೇಶದಲ್ಲಿ ಓಡುತ್ತಿರುವ ಐದನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಾಗಲಿದೆ. … Continued