ಬೆಂಗಳೂರು | ವಂದೇ ಭಾರತ್ ರೈಲು ಡಿಕ್ಕಿ ; ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಸಾವು
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ದುಃಖಕರ ಘಟನೆ ನಡೆದಿದೆ. ಭಾನುವಾರ ಸಂಜೆ ಚಿಕ್ಕಬಾಣಾವರ ರೈಲು ನಿಲ್ದಾಣದ ಬಳಿ ‘ವಂದೇ ಭಾರತ್’ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ ಇಬ್ಬರು ಯುವ ನರ್ಸಿಂಗ್ ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ಮೃತರನ್ನು ಕೇರಳ ಮೂಲದ ಜಸ್ಟಿನ್ ಜೋಸೆಫ್ (21) ಮತ್ತು ಸ್ಟೆರಿನ್ ಎಲ್ಜಾ ಸಾಜಿ (19) ಎಂದು ಗುರುತಿಸಲಾಗಿದೆ. ಅಧಿಕಾರಿಗಳ ಪ್ರಕಾರ, … Continued