ರಾಜ್ಯ ಸರ್ಕಾರದ ಕಾರ್ಯಕ್ರಮದಲ್ಲಿ ವಂದೇ ಮಾತರಂ ಗೀತೆಯ 2 ಚರಣ ಮಾತ್ರ ಗಾಯನ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಪಿಐಎಲ್
ಬೆಂಗಳೂರು: ರಾಷ್ಟ್ರಪತಿ, ಉಪ ರಾಷ್ಟ್ರಪತಿ, ಪ್ರಧಾನ ಮಂತ್ರಿ ಮತ್ತು ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮ ಹೊರತುಪಡಿಸಿ ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಎರಡು ಚರಣಗಳನ್ನು ಮಾತ್ರ ಹಾಡಬೇಕು ಎಂದು ಕಡ್ಡಾಯಗೊಳಿಸಿ ಸೆಪ್ಟೆಂಬರ್ 8ರಂದು ರಾಜ್ಯ ಸರ್ಕಾರ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ವಕೀಲ ಗಿರೀಶ ಭಾರದ್ವಾಜ ಅವರು ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. … Continued