ʼವಂದೇ ಮಾತರಂ’ ಗಾಯನ : ಜಮ್ಮು-ಕಾಶ್ಮೀರದಲ್ಲಿ ನ್ಯಾಷನಲ್ ಕಾನ್ಫರೆನ್ಸ್–ಕಾಂಗ್ರೆಸ್ ಮಧ್ಯೆ ಭಿನ್ನಾಭಿಪ್ರಾಯ
ಶ್ರೀನಗರ: ‘ವಂದೇ ಮಾತರಂ’ ರಾಷ್ಟ್ರಗೀತೆಯ ಪೂರ್ಣ ಆರು ಚರಣಗಳ ಗಾಯನದ ವಿಚಾರ ಜಮ್ಮು-ಕಾಶ್ಮೀರದಲ್ಲಿ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷವಾದ ನ್ಯಾಷನಲ್ ಕಾನ್ಫರೆನ್ಸ್ (ಎನ್ಸಿ) ನಡುವಿನ ಹೊಸ ರಾಜಕೀಯ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿದೆ. ಶ್ರೀನಗರದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ‘ವಂದೇ ಮಾತರಂ’ನ ಆರು ಚರಣಗಳನ್ನು ಸಂಪೂರ್ಣವಾಗಿ ಹಾಡಲಾಗಿದ್ದು, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಮತ್ತು ನ್ಯಾಷನಲ್ ಕಾನ್ಫರೆನ್ಸ್ … Continued