ವಂದಿತಾ ಶರ್ಮಾ ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿ
ಬೆಂಗಳೂರು: ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ನೇಮಕಗೊಂಡಿದ್ದಾರೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಾಲಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಮೇ 31ರಂದು ನಿವೃತ್ತರಾಗಲಿದ್ದು, ಅವರಿಂದ ತೆರವಾಗುವ ಸ್ಥಾನಕ್ಕೆ ವಂದಿತಾ ಶರ್ಮಾ ಅವರನ್ನು ನೇಮಕ ಮಾಡಲಾಗಿದೆ. ಪಂಜಾಬ್ ಮೂಲದ ವಂದಿತಾ ಶರ್ಮಾ ಅವರು ಕರ್ನಾಟಕದ 39ನೇ ಮುಖ್ಯ ಕಾರ್ಯದರ್ಶಿಯಾಗಲಿದ್ದಾರೆ. ಅಲ್ಲದೆ, … Continued