ಜಿಲ್ಲಾ ನ್ಯಾಯಾಲಯಕ್ಕೆ ನುಗ್ಗಿ ನ್ಯಾಯಾಧೀಶರ ಕುರ್ಚಿ ಮೇಲೆ ಕುಳಿತು ‘ಆರ್ಡರ್, ಆರ್ಡರ್’ ಎಂದು ಕೂಗಿದ ಮಹಿಳೆ
ವಾರಾಣಸಿ: ಇಲ್ಲಿನ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಬೆಳವಣಿಗೆಯೊಂದು ನಡೆದಿದ್ದು, ಮಧ್ಯವಯಸ್ಕ ಮಹಿಳೆಯೊಬ್ಬಳು ದಿಢೀರನೆ ನ್ಯಾಯಾಲಯದ ಕೊಠಡಿಗೆ ನುಗ್ಗಿ, ಜಿಲ್ಲಾ ನ್ಯಾಯಾಧೀಶರ ಕುರ್ಚಿಯ ಮೇಲೆ ಕುಳಿತು ತಾನೇ ಜಡ್ಜ್ ಎಂದು ಹೇಳಿಕೊಳ್ಳುವ ಮೂಲಕ ಇಡೀ ನ್ಯಾಯಾಲಯದಲ್ಲಿ ಕೆಲಕಾಲ ಆತಂಕ ಮತ್ತು ಗೊಂದಲದ ವಾತಾವರಣ ಸೃಷ್ಟಿಸಿದ ಘಟನೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋವೊಂದು … Continued