ರಾಜಸ್ಥಾನ ವಿಧಾನಸಭೆ ಚುನಾವಣೆ : ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ ; ಬಿಜೆಪಿ-ಕಾಂಗ್ರಸ್ಸಿನಲ್ಲಿ ಯಾರಿಗೆ ಸಿಗಲಿದೆ ಬಹುಮತ..?
ಮುಂದಿನ ತಿಂಗಳು ನಡೆಯಲಿರುವ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಸಂಪೂರ್ಣ ಬಹುಮತದೊಂದಿಗೆ ಭಾರತೀಯ ಜನತಾ ಪಕ್ಷವು (ಬಿಜೆಪಿ) ಈ ಬಾರಿ ಅಧಿಕಾರಕ್ಕೆ ಬರಬಹುದು ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಚುನಾವಣಾ ಪೂರ್ವ ಸಮೀಕ್ಷೆ ಹೇಳಿದೆ. ರಾಜಸ್ಥಾನದ 200 ವಿಧಾಸಭಾ ಸ್ಥಾನಗಳಲ್ಲಿ ಬಿಜೆಪಿ ಹಿಂದಿನ ಚುನಾವಣೆಯಲ್ಲಿ ಗೆದ್ದಿದ್ದ 73 ಸ್ಥಾನಗಳಿಗೆ ಹೋಲಿಸಿದರೆ ಈ ಬಾರಿ 125 ಸ್ಥಾನಗಳನ್ನು ಗೆಲ್ಲಬಹುದು ಎಂದು … Continued