ಸಿಎಂ ಯಾರೆಂದು ನಿರ್ಧರಿಸುವುದು ಹೈಕಮಾಂಡ್ ; ಸಿದ್ದರಾಮಯ್ಯ
ಬೆಂಗಳೂರು: ಡಿಕೆ ಶಿವಕುಮಾರ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದ ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಹೇಳಿಕೆ ನೀಡಿರುವುದು ಕಾಂಗ್ರೆಸ್ ಪಕ್ಷದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ್ದು, ಈ ವಿಷಯದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ.. ಹೈಕಮಾಂಡ್ ನೀಡುವ ಸೂಚನೆಯನ್ನು ನಾನು ಪಾಲಿಸುತ್ತೇನೆ … Continued