ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಕುಖ್ಯಾತ ದಂತಚೋರ ವೀರಪ್ಪನ್ ಪುತ್ರಿ
ದಂತಚೋರ ಹಾಗೂ ಗ್ಯಾಂಗಸ್ಟರ್ ವೀರಪ್ಪನ್ ಪುತ್ರಿ ವಿಜಯಲಕ್ಷ್ಮೀ ವೀರಪ್ಪನ್ ಈಗ ತಮಿಳಿನಲ್ಲಿ ನಿರ್ಮಾಣವಾದ ಮಾವೀರನ್ ಪಿಳ್ಳೈ ಸಿನೆಮಾ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಲಿದ್ದಾರೆ. ಅದು ಕನ್ನಡಕ್ಕೂ ಡಬ್ ಆಗಲಿದೆ ಎಂದು ಹೇಳಲಾಗಿದೆ. ಏಪ್ರಿಲ್ ತಿಂಗಳಲ್ಲಿ ಬಿಡುಗಡೆಗಾಗಿ ಎದುರು ನೋಡುತ್ತಿರುವ ನಿರ್ಮಾಕರು ಇತ್ತೀಚೆಗೆ ವೀರಪ್ಪನ್ ಪತ್ನಿ ಮುತ್ತುಲಕ್ಷ್ಮೀ ಮತ್ತು ಚಿತ್ರರಂಗದ ಇತರರ ಸಮ್ಮುಖದಲ್ಲಿ ಚಿತ್ರದ ಹಾಡುಗಳನ್ನು ಬಿಡುಗಡೆ … Continued