ಧರ್ಮಸ್ಥಳ : ಮಾನಹಾನಿಕರ ವೀಡಿಯೊ ತೆಗೆದುಹಾಕಲು ಕೋರ್ಟ್ ಆದೇಶ
ಬೆಂಗಳೂರು : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧ ಮಾನಹಾನಿಕರ ವಿಡಿಯೋ ಹರಿಬಿಟ್ಟಿದ್ದ ಯೂಟ್ಯೂಬರ್ ಸಮೀರ್ ಎಂಡಿ ಅಪ್‌ಲೋಡ್ ಮಾಡಿದ್ದ ವಿಡಿಯೋವನ್ನು ತೆಗೆದುಹಾಕಲು ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯವುಆದೇಶಿಸಿದೆ. ನ್ಯಾಯಾಲಯದ ಆದೇಶದಂತೆ ವಿಡಿಯೋವನ್ನು ಯೂಟ್ಯೂಬ್ ನಿರ್ಬಂಧಿಸಿದೆ. ಧರ್ಮಸ್ಥಳದ ಎಸ್ ಸುಕೇಶ ಮತ್ತು ಶೀನಪ್ಪ ಮೂಲ … Continued