ಮತ್ತೆ ಬಂದ್ ಆಗಲಿದೆ ಶಿರಸಿ-ಕುಮಟಾ ಹೆದ್ದಾರಿ….
ಶಿರಸಿ: ಶಿರಸಿ- ಕುಮಟಾ ಹೆದ್ದಾರಿಯಲ್ಲಿ ಬಾಕಿ ಉಳಿದ ರಸ್ತೆ ಅಭಿವೃದ್ಧಿ, ಸೇತುವೆಗಳ ಪುನರ್ ನಿರ್ಮಾಣ ಕಾಮಗಾರಿ ನಡೆಸಲು ಜಿಲ್ಲಾಡಳಿತವು ಅಕ್ಟೋಬರ್ 15ರಿಂದ ವಾಹನಗಳಿಗೆ ಸಂಚಾರ ನಿರ್ಬಂಧಿಸಲು ಆದೇಶ ಹೊರಡಿಸಿದ್ದಾರೆ. ಈ ಮಾರ್ಗದಲ್ಲಿ ಸೇತುವೆಗಳನ್ನು ನಿರ್ಮಾಣ ಮಾಡಬೇಕಿರುವುದರಿಂದ ನಿಮರ್ಮಾಣ ಕಾಮಗಾರಿ ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸುವ ಕುರಿತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ … Continued