ಲಾಕ್ ಡೌನ್ ನಿಯಮ ಉಲ್ಲಂಘನೆ: ಉಡುಪಿಯಲ್ಲಿ ವಾಹನ ಚಾಲಕರಿಗೆ ಕಸ ವಿಲೇವಾರಿ ಶಿಕ್ಷೆ..!

ಉಡುಪಿ : ಲಾಕ್ ಡೌನ್ ಅವಧಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿಯಮಬಾಹಿರವಾಗಿ ಓಡಾಡುತ್ತಿದ್ದ ವಾಹನವನ್ನು ತಡೆಹಿಡಿದ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಅವರು , ಅದೇ ವಾಹನದವರಿಂದಲೇ ಕಸ ತ್ಯಾಜ್ಯ ವೀಲೇವಾರಿ ಮಾಡಿಸುವ ಮೂಲಕ ವಾಹನ ಸವಾರರಿಗೆ ಎಚ್ಚರಿಕೆ ನೀಡಿದ್ದಾರೆ. ಲಾಕ್‌ಡೌನ್ ನಿಯಮಗಳನ್ನು ಉಲ್ಲಂಘಿಸಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅನಗತ್ಯವಾಗಿ ಚಲಿಸುತ್ತಿರುವುದು ಕಂಡುಬಂದಿರುವ ವಾಹನ ಮಾಲೀಕರಿಗೆ … Continued