ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ದಾಳಿ ಮಾಡಿ ವಶಕ್ಕೆ ಪಡೆದ ಇರಾನ್
ತೆಹ್ರಾನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಕದನ ವಿರಾಮ ವಿಸ್ತರಿಸಿದ ಬೆನ್ನಲ್ಲೇ, ಇರಾನ್‌ನ ಅರೆಸೇನಾ ಪಡೆ ‘ರೆವಲ್ಯೂಷನರಿ ಗಾರ್ಡ್’ ಬುಧವಾರ ಹಾರ್ಮುಜ್ ಜಲಸಂಧಿಯಲ್ಲಿ ಮೂರು ವಿದೇಶಿ ಹಡಗುಗಳ ಮೇಲೆ ದಾಳಿ ನಡೆಸಿ ಅವುಗಳನ್ನು ತನ್ನ ವಶಕ್ಕೆ ಪಡೆದುಕೊಂಡಿದೆ. ಈ ಬೆಳವಣಿಗೆಯು ಪಶ್ಚಿಮ ಏಷ್ಯಾದಲ್ಲಿ ಮತ್ತೊಮ್ಮೆ ಯುದ್ಧದ ಭೀತಿಯನ್ನು ಹೆಚ್ಚಿಸಿದೆ. ಇರಾನ್ ಸರ್ಕಾರಿ ಸ್ವಾಮ್ಯದ ದೂರದರ್ಶನದ … Continued