ಮಾಜಿ‌ ಸಚಿವ ಎಸ್​.ಆರ್​​.ಪಾಟೀಲರಿಗೆ ಅತ್ಯುತ್ತಮ ‌ಶಾಸಕ ಪ್ರಶಸ್ತಿ

ಬೆಂಗಳೂರು : ಹಿರಿಯ ರಾಜಕಾರಣಿ ಹಾಗೂ ಮಾಜಿ‌ ಸಚಿವ ಶಿವನಗೌಡ ರುದ್ರಗೌಡ ಪಾಟೀಲ್ (ಎಸ್​.ಆರ್​​.ಪಾಟೀಲ್) ಅವರಿಗೆ 2021ನೇ ಸಾಲಿನ ಅತ್ಯುತ್ತಮ ವಿಧಾನ ‌ಪರಿಷತ್ ಶಾಸಕ ಪ್ರಶಸ್ತಿ ಘೋಷಣೆಯಾಗಿದೆ. ಎಸ್​.ಆರ್​​.ಪಾಟೀಲ್ ಕಳೆದ ನಾಲ್ಕು ದಶಕಗಳಿಂದ ಕಾಂಗ್ರೆಸ್​ ಪಕ್ಷದಲ್ಲಿ ವಿವಿಧ ಜವಾಬ್ದಾರಿ ನಿರ್ವಹಿಸಿದ್ದಾರೆ. 24 ವರ್ಷ ವಿಧಾನ ಪರಿಷತ್‌ ಸದಸ್ಯರಾಗಿ, ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕರಾಗಿ, ಸಭಾ … Continued