ಕನ್ನಡದ ಹಿರಿಯ ನಟ ಶಿವರಾಂ ಪಂಚಭೂತಗಳಲ್ಲಿ ಲೀನ:ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

posted in: ರಾಜ್ಯ | 0

ಬೆಂಗಳೂರು: ಕನ್ನಡದ ಚಿತ್ರರಂಗದ ಹಿರಿಯ ನಟ ಶಿವರಾಂ ಅವರ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವದೊಂದಿಗೆ ಇಂದು (ಡಿಸೆಂಬರ್​ 5) ಮಧ್ಯಾಹ್ನ ಬೆಂಗಳೂರಿನ ಬನಶಂಕರಿ ಚಿತಾಗಾರದಲ್ಲಿ ನೆರವೇರಿತು. ಶಿವರಾಂ ಅವರ ಮಕ್ಕಳಾದ ರವಿಶಂಕರ್, ಲಕ್ಷ್ಮೀಶ್‌ ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಕನ್ನಡ ಚಿತ್ರರಂಗಕ್ಕೆ ಮಾರ್ಗದರ್ಶಕರಾಗಿದ್ದ ಶಿವರಾಂ, ಪಂಚಭೂತಗಳಲ್ಲಿ ಲೀನರಾದರು. ಅಯ್ಯಪ್ಪ ಗುರುಸ್ವಾಮಿಯಾಗಿದ್ದ ಶಿವರಾಂ ಅವರಿಗೆ ಪಂಚಾಮೃತ ಅಭಿಷೇಕ … Continued