ಅಭಿನಯ ಶಾರದೆ ಕನ್ನಡದ ಹಿರಿಯ ನಟಿ ಜಯಂತಿ ನಿಧನ

ಬೆಂಗಳೂರು: ಅಭಿನಯ ಶಾರದೆ ಎಂದು ಅಭಿಮಾನಿಗಳಿಂದ ಕರೆಸಿಕೊಳ್ಳುತ್ತಿದ್ದ ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ನಟಿಸಿದ್ದ ಹಿರಿಯ ನಟಿ ಜಯಂತಿ ಸೋಮವಾರ ನಿಧನರಾಗಿದ್ದಾರೆ..ಅವರಿಗೆ 76 ವರ್ಷ ವಯಸ್ಸಾಗಿತ್ತು. ಸೋಮವಾರ ಬೆಳಗಿನ ಜಾವ  ಬೆಂಗಳೂರಿನ ತಮ್ಮ ನಿವಾಸದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ನಟಿ ಬದುಕಿಗೆ ವಿದಾಯ ಹೇಳಿದ್ದಾರೆ. ಕನ್ನಡ ಸೇರಿದಂತೆ ದಕ್ಷಿಣ … Continued