ಕಾಲು ಜಾರಿ ಬಿದ್ದು ಕನ್ನಡದ ಹಿರಿಯ ನಟಿ ಲೀಲಾವತಿಗೆ ಗಾಯ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಬಚ್ಚಲು ಮನೆಯಲ್ಲಿ ಕಾಲು ಜಾರಿ ಬಿದ್ದು ಸೊಂಟ ಹಾಗೂ ಕಾಲಿಗೆ ಪೆಟ್ಟು ಮಾಡಿಕೊಂಡಿದ್ದಾರೆ. ಬೆಂಗಳೂರಿನ ಉತ್ತರ ತಾಲೂಕಿನ ಸೋಲದೇವನಹಳ್ಳಿಯಲ್ಲಿರುವ ತೋಟದ ಮನೆಯಲ್ಲಿ ಲೀಲಾವತಿ ಅವರು ಜಾರಿ ಬಿದ್ದಿದ್ದಾರೆ, ಅವರಿಗೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ವೈದ್ಯರು ಅವರಿಗೆ ಒಂದು ತಿಂಗಳು ವಿಶ್ರಾಂತಿ ತೆಗೆದುಕೊಳ್ಳುವಂತೆ ಸೂಚಿಸಿದ್ದಾರೆ ಎಂದು … Continued