ಕನ್ನಡ ಚಿತ್ರರಂಗದ ಹಿರಿಯ ನಟಿ ಸುರೇಖಾ ನಿಧನ
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟಿ ಸುರೇಖಾ (66 ವರ್ಷ ) ಶನಿವಾರ ರಾತ್ರಿ ನಿಧನರಾಗಿದ್ದಾರೆ. ಡಾ. ರಾಜ್ಕುಮಾರ್ ಸೇರಿದಂತೆ ಅನೇಕ ಸ್ಟಾರ್ ನಟರ ಜೊತೆ ನಟಿಸುವ ಮೂಲಕ ಜನಪ್ರಿಯರಾಗಿದ್ದ ಅವರು ಹಲವು ವರ್ಷಗಳ ಕಾಲ ಚಂದನವನದಲ್ಲಿ ಸಕ್ರಿಯರಾಗಿದ್ದರು. ಶನಿವಾರ (ಜೂ.5) ರಾತ್ರಿ 9.30ರ ಸುಮಾರಿಗೆ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಸುರೇಖಾ ಅವರಿಗೆ ಶನಿವಾರ ಹೃದಯಾಘಾತವಾಗಿದ್ದು, … Continued