ಸಮಾಜವಾದಿ ಪಕ್ಷದ ಸಂಸ್ಥಾಪಕ, ಹಿರಿಯ ರಾಜಕಾರಣಿ ಮುಲಾಯಂ ಸಿಂಗ್ ಯಾದವ್ ನಿಧನ
ನವದೆಹಲಿ: ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ (82) ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಆರೋಗ್ಯ ಸ್ಥಿತಿ ಗಂಭೀರವಾದ ಅವರಿಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯ ಐಸಿಯುನಲ್ಲಿ ಹಲವು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು, ಆದರೆ ಚಿಕಿತ್ಸೆ ಫಲಿಸದೆ ಅವರು ಸೋಮವಾರ ಬೆಳಿಗ್ಗೆ ನಿಧನರಾದರು. ಮುಲಾಯಂ ಸಿಂಗ್ ನಿಧನದ ಸುದ್ದಿಯನ್ನು ಅವರ ಪುತ್ರ ಹಾಗೂ ಎಸ್‌ಪಿ ಮುಖ್ಯಸ್ಥ ಅಖಿಲೇಶ್ … Continued