ದಕ್ಷಿಣ ಭಾರತದ ಹಿರಿಯ ನಟ ಶರತ್ ಬಾಬು ಆರೋಗ್ಯ ಸ್ಥಿತಿ ಗಂಭೀರ
ಹೈದರಾಬಾದ್ : ದಕ್ಷಿಣ ಭಾರತದ ಹಿರಿಯ ನಟ ಶರತ್ ಬಾಬು ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. 71 ವರ್ಷದ ನಟನನ್ನು ಎಐಜಿ ಆಸ್ಪತ್ರೆಯಲ್ಲಿ ಐಸಿಯುಗೆ ದಾಖಲಿಸಲಾಗಿದೆ. ಬಹು ಅಂಗಾಂಗದ ತೊಂದರೆಯಿಂದ ನಟನ ಸ್ಥಿತಿ ಗಂಭೀರವಾಗಿದೆ ಎಂದು ವರದಿಗಳು ಹೇಳಿವೆ. ಕೆಲವು ವಾರಗಳ ಹಿಂದೆ, ಹಿರಿಯ ನಟ ಶರತ್ ಬಾಬು ಆರೋಗ್ಯ ಸಮಸ್ಯೆಯಿಂದ ಬೆಂಗಳೂರಿನ … Continued