ಇರಾನಿನಿಂದ ಹಾರ್ಮುಜ್ ಜಲಸಂಧಿ ಬಂದ್ : ಪುನರಾರಂಭಕ್ಕೆ ಕೋರಿದ್ದ ವಿಶ್ವಸಂಸ್ಥೆ ನಿರ್ಣಯಕ್ಕೆ ರಷ್ಯಾ, ಚೀನಾ ‘ವೀಟೋ’ ತಡೆ
ವಿಶ್ವಸಂಸ್ಥೆ : ಇರಾನ್‌ನಿಂದ ದಿಗ್ಬಂಧನಕ್ಕೊಳಗಾಗಿರುವ ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಪುನರಾರಂಭಿಸುವ ಉದ್ದೇಶ ಹೊಂದಿದ್ದ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ನಿರ್ಣಯವನ್ನು ರಷ್ಯಾ ಮತ್ತು ಚೀನಾ ಮಂಗಳವಾರ ವೀಟೋ (ನಿಷೇಧಾಧಿಕಾರ ಚಲಾಯಿಸಿವೆ) ಮಾಡಿವೆ. 15 ರಾಷ್ಟ್ರಗಳ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯು ಬಹ್ರೇನ್ ಪ್ರಸ್ತಾಪಿಸಿದ ನಿರ್ಣಯದ ಮೇಲೆ ಮತದಾನ ನಡೆಸಿತು. … Continued