ಉಪರಾಷ್ಟ್ರಪತಿಯಾಗಿ ಸಿಪಿ ರಾಧಾಕೃಷ್ಣನ್ ಆಯ್ಕೆ ; ಇಂಡಿಯಾ ಮೈತ್ರಿಕೂಟದ ಪಕ್ಷಗಳಿಂದ ನಡೆಯಿತೇ ಅಡ್ಡ ಮತದಾನ..?
ನವದೆಹಲಿ : ಮಂಗಳವಾರ ನಡೆದ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ. ರಾಧಾಕೃಷ್ಣನ್ ಉಪರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ. ಲೋಕಸಭೆ ಹಾಗೂ ರಾಜ್ಯಸಭೆ ಎರಡೂ ಸದನಗಳಿಂದ ಚಲಾಯಿಸಲಾದ 752 ಮಾನ್ಯ ಮತಗಳಲ್ಲಿ ಅವರು 452 ಮತಗಳನ್ನು ಪಡೆದರು. ಅವರ ಪ್ರತಿಸ್ಪರ್ಧಿಯಾದ ವಿಪಕ್ಷ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಭ್ಯರ್ಥಿ ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬಿ. … Continued