ಸಂತ್ರಸ್ತೆ ಅಪಹರಣ ಪ್ರಕರಣ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಭವಾನಿ ರೇವಣ್ಣಗೆ ಬಂಧನದ ಭೀತಿ
ಬೆಂಗಳೂರು : ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ತಿರಸ್ಕರಿಸಿದೆ. ಈ ಹಿನ್ನೆಲೆಯಲ್ಲಿ ಭವಾನಿ ರೇವಣ್ಣ ಅವರಿಗೂ ಬಂಧನದ ಭೀತಿ ಎದುರಾಗಿದೆ. ವಿಶೇಷ ತನಿಖಾ ದಳದಿಂದ ಬಂಧನ ಭೀತಿ … Continued