ಸಂತ್ರಸ್ತೆ ಅಪಹರಣ ಪ್ರಕರಣ: ಎಚ್.ಡಿ. ರೇವಣ್ಣಗೆ ಹೈಕೋರ್ಟಿನಿಂದ ಬಿಗ್ ರಿಲೀಫ್
ಬೆಂಗಳೂರು : ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ ಸಂತ್ರಸ್ತೆ ಅಪಹರಣದ ಪ್ರಕರಣದ ಮೊದಲನೇ ಆರೋಪಿ, ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣಗೆ ವಿಚಾರಣಾಧೀನ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವ ಆದೇಶವನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಎತ್ತಿ ಹಿಡಿದಿದೆ. ಎಚ್.ಡಿ. ರೇವಣ್ಣಗೆ ವಿಚಾರಣಾಧೀನ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದನ್ನು ಪ್ರಶ್ನಿಸಿ ವಿಶೇಷ … Continued