ಬಿರ್ಭೂಮ್ ಹಿಂಸಾಚಾರ: ಎಂಟು ಮಂದಿಗೆ ಥಳಿಸಿದ ನಂತರ ಸಜೀವದಹನ-ಶವ ಪರೀಕ್ಷೆ ವರದಿಯಲ್ಲಿ ಬಹಿರಂಗ
ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿರ್ಭೂಮ್‌ನಲ್ಲಿ ಟಿಎಂಸಿ ಮುಖಂಡನ ಹತ್ಯೆಗೆ ಪ್ರತೀಕಾರವಾಗಿ ಎಂಟು ಮಂದಿಯನ್ನು ಥಳಿಸಿ ಬಳಿಕ ಸಜೀವದಹನ ಮಾಡಲಾಗಿದೆ ಎಂದು ಶವ ಪರೀಕ್ಷೆ ವರದಿಯಲ್ಲಿ ಬಹಿರಂಗವಾಗಿದೆ. ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ಮಾರ್ಚ್ 21 ರಂದು ಸಂಜೆ ಸ್ಥಳೀಯ ಟಿಎಂಸಿ ನಾಯಕನ ಹತ್ಯೆಯಾಗಿತ್ತು. ಮುಖಂಡ ಮೃತಪಟ್ಟ ಸುದ್ದಿ ತಿಳಿದು ರೊಚ್ಚಿಗೆದ್ದ ಅವರ ಬೆಂಬಲಿಗರ ಗುಂಪೊಂದು ಆ … Continued