ಅರಿವಳಿಕೆ ಔಷಧಿ ನೀಡಿ ವೈದ್ಯೆ ಪತ್ನಿಯ ಕೊಲೆ ಆರೋಪ ; 6 ತಿಂಗಳ ಬಳಿಕ ವೈದ್ಯ ಪತಿಯ ಬಂಧನ
ಬೆಂಗಳೂರು: ಆರು ತಿಂಗಳ ಹಿಂದೆ ತಮ್ಮ ವೈದ್ಯೆ ನಿಗೂಢವಾಗಿ ಸಾವಿಗೀಡಾದ ಪ್ರಕರಣದ ರಹಸ್ಯ ಬಯಲಾಗಿದ್ದು, ಕೊಲೆ ಆರೋಪದ ಮೇಲೆ ಪೊಲೀಸರು ಆಕೆಯ ವೈದ್ಯ ಪತಿಯನ್ನು ಬಂಧಿಸಿದ್ದಾರೆ. ಪೂರ್ವ ಬೆಂಗಳೂರಿನ ಮುನ್ನೇಕೊಳಲು ಪ್ರದೇಶದಲ್ಲಿ ವಾಸವಾಗಿದ್ದ ಜನರಲ್ ಶಸ್ತ್ರಚಿಕಿತ್ಸಕ ಡಾ. ಮಹೇಂದ್ರ ರೆಡ್ಡಿ ಅವರು, ಏಪ್ರಿಲ್ 21 ರಂದು ತಮ್ಮ ಮನೆಯಲ್ಲಿಯೇ ಪತ್ನಿ ಡಾ. ಕೃತಿಕಾ ರೆಡ್ಡಿ ಅವರಿಗೆ … Continued