ʼಆಪರೇಷನ್ ಸಿಂಧೂರʼದಲ್ಲಿ ಭಾರತಕ್ಕೆ ಭಾರಿ ಯಶಸ್ಸು; ತನ್ನ ಸೋಲು ಮುಚ್ಚಿಕೊಳ್ಳಲು ಸುಳ್ಳು ಕಥೆ ಕಟ್ಟಿದ ಪಾಕ್ ಸೇನೆ : ನೂರೀನ್ ನಿಯಾಝಿ
ನವದೆಹಲಿ: ಜೈಲಿನಲ್ಲಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರ ಸಹೋದರಿ ನೂರೀನ್ ನಿಯಾಝಿ ಅವರು, ಭಾರತದ ‘ಆಪರೇಷನ್ ಸಿಂಧೂರ’ ನಂತರ ಪಾಕಿಸ್ತಾನ ಸೇನೆಯು ತನ್ನ ಯುದ್ಧ ವೈಫಲ್ಯಗಳನ್ನು ಮುಚ್ಚಿಹಾಕಲು ‘ನಕಲಿ ವಿಜಯ ಕಥನ’ (Victory Narrative) ಸೃಷ್ಟಿಸಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಭಾರತ ಮತ್ತು ಪಾಕಿಸ್ತಾನ ನಡುವೆ ನಾಲ್ಕು … Continued