ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸನನ್ನು ಎತ್ತಿ ಒಗೆದ ದೈತ್ಯಾಕಾರಾದ ಗೂಳಿ: ಆಸ್ಪತ್ರೆಗೆ ದಾಖಲು…ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನವದೆಹಲಿ: ನಗರದ ದಯಾಳಪುರ ಪ್ರದೇಶದಲ್ಲಿ ಗುರುವಾರ ಸಂಜೆ ದೆಹಲಿ ಪೊಲೀಸರೊಬ್ಬರ ಮೇಲೆ ಗೂಳಿಯೊಂದು ದಾಳಿ ಮಾಡಿದೆ. ಕಾನ್‌ಸ್ಟೇಬಲ್ ಜ್ಞಾನ್ ಸಿಂಗ್ ದಯಾಳ್‌ಪುರದ ಶೇರ್‌ಪುರ್ ಚೌಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಈ ಘಟನೆ ನಡೆದಿದೆ. ಗೂಳಿಯು ಪೊಲೀಸ್ ಪೇದೆಯು ಹಿಂದಿನಿಂದ ದಾಳಿ ಮಾಡಿ ಗಾಳಿಯಲ್ಲಿ ಹಾರಿಸಿತು. ಪೇದೆ ನೆಲಕ್ಕೆ ಬಿದ್ದ ನಂತರ, ಕರ್ತವ್ಯದಲ್ಲಿದ್ದ ಇತರ ಪೊಲೀಸರು ಹಾಗೂ ಸಾರ್ವಜನಿಕರು … Continued