ಕೆಪಿಸಿಸಿ ಅಧ್ಯಕ್ಷ ಡಿಕೆಶಿ ವ್ಯಕ್ತಿಗೆ ಸಾರ್ವಜನಿಕವಾಗಿ ಕಪಾಳಮೋಕ್ಷ ಮಾಡಿದ ವಿಡಿಯೋ ವೈರಲ್
ಬೆಂಗಳೂರು: ತನ್ನ ಸುತ್ತ ಕೈ ಹಾಕಲು ಯತ್ನಿಸಿದ ವ್ಯಕ್ತಿಗೆ ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶನಿವಾರ ಕಪಾಳಮೋಕ್ಷ ಮಾಡಿದ್ದಾರೆ. ಘಟನೆಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಈಗ ಟೀಕೆಗೆ ಗುರಿಯಾಗಿದೆ. ಇಬ್ಬರೂ ನಡೆದುಕೊಂಡು ಹೋಗುತ್ತಿರುವಾಗ ಆ ವ್ಯಕ್ತಿ ಶಿವಕುಮಾರ್ ಸುತ್ತಲೂ ತೋಳು ಹಾಕಲು ಪ್ರಯತ್ನಿಸಿದಾಗ ಕೆಪಿಸಿಸಿ ಅಧ್ಯಕ್ಷ ಶಿವಕುಮಾರ ಕೆನ್ನೆಗೆ ಹೊಡೆದಿದ್ದನ್ನು ವೀಡಿಯೊದಲ್ಲಿ ಕಾಣಬಹುದು. ಆ ವ್ಯಕ್ತಿ … Continued