ಉಡುಪಿ ; ಕಾಲೇಜಿನ ಶೌಚಾಲಯದಲ್ಲಿ ವೀಡಿಯೊ ಚಿತ್ರೀಕರಣ : ಮೂವರು ವಿದ್ಯಾರ್ಥಿನಿಯರ ವಿರುದ್ಧ ಪ್ರಕರಣ ದಾಖಲು
ಉಡುಪಿ: ನಗರದ ಪ್ಯಾರಾಮೆಡಿಕಲ್ ಕಾಲೇಜಿನ ಶೌಚಾಲಯದಲ್ಲಿ ಯುವತಿಯವರ ವೀಡಿಯೊ ಚಿತ್ರೀಕರಣದ ಘಟನೆಗೆ ಸಂಬಂಧಿಸಿ ಮೂವರು ವಿದ್ಯಾರ್ಥಿನಿಯರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ವೀಡಿಯೊ ಚಿತ್ರೀಕರಿಸಿದ್ದಾರೆ ಎನ್ನಲಾದ ಶಬನಾಝ್, ಅಲ್ಫೀಯಾ ಮತ್ತು ಅಲೀಮಾ ಎಂಬವರ ವಿರುದ್ಧ ಮಲ್ಪೆ ಪೊಲೀಸ್ ಠಾಣೆಯ ಪಿಎಸ್‌ಐ ಸುಷ್ಮಾ ಜಿ.ಬಿ ಅವರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಸ್ವಯಂ … Continued