ಅಧ್ಯಕ್ಷರು ಪಲಾಯನ ಮಾಡುತ್ತಿದ್ದಂತೆ ಶ್ರೀಲಂಕಾ ನೌಕಾಪಡೆಯ ಹಡಗಿನಲ್ಲಿ ಸೂಟ್‌ಕೇಸ್‌ ತುಂಬಲಾಯ್ತು: ಗೊತಬಯ ಎಲ್ಲಿದ್ದಾರೆಂದು ಗೊತ್ತಿಲ್ಲ | ವೀಕ್ಷಿಸಿ

ಕೊಲಂಬೊ: ಶ್ರೀಲಂಕಾ ಅಧ್ಯಕ್ಷ ಗೊತಬಯ ರಾಜಪಕ್ಸೆ ರಾಜೀನಾಮೆಗೆ ಒತ್ತಾಯಿಸಿ ಸಾವಿರಾರು ಸರ್ಕಾರಿ ವಿರೋಧಿ ಪ್ರತಿಭಟನಾಕಾರರು ಶನಿವಾರ ಅವರ ನಿವಾಸಕ್ಕೆ ನುಗ್ಗಿದ್ದರಿಂದ ರಾಜಪಕ್ಸೆ ತಮ್ಮ ಅಧಿಕೃತ ನಿವಾಸದಿಂದ ಪರಾರಿಯಾಗಿದ್ದಾರೆ. ಗೊಂದಲದ ಮಧ್ಯೆ, ಶ್ರೀಲಂಕಾ ನೌಕಾಪಡೆಯ ಹಡಗಿನಲ್ಲಿ ಸೂಟ್‌ಕೇಸ್‌ಗಳನ್ನು ಲೋಡ್ ಮಾಡುತ್ತಿರುವ ವೀಡಿಯೊಗಳು ಹೊರಹೊಮ್ಮಿದವು ಹಾಗೂ ಈ ಸೂಟ್‌ಕೇಸ್‌ಗಳು ಅಧ್ಯಕ್ಷ ರಾಜಪಕ್ಸೆ ಅವರದ್ದು ಎಂದು ಶ್ರೀಲಂಕಾ ಮಾಧ್ಯಮಗಳು ಹೇಳಿಕೊಂಡಿವೆ. … Continued