ತಮಿಳುನಾಡು: ಆರ್‌ಎಸ್‌ಎಸ್‌ ಕಾರ್ಯಕರ್ತರ ನಿವಾಸದ ಮೇಲೆ ಪೆಟ್ರೋಲ್‌ ಬಾಂಬ್‌ ಎಸೆದ ದುಷ್ಕರ್ಮಿಗಳು | ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಚೆನ್ನೈ: ಶನಿವಾರ  ಚೆನ್ನೈನ ತಾಂಬರಂ ಬಳಿ ಆರ್‌ಎಸ್‌ಎಸ್ ಪ್ರಮುಖರೊಬ್ಬರ ಮನೆ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಚೆನ್ನೈ ಸಮೀಪದ ತಾಂಬರಂನ ಚಿಟ್ಲಪಾಕ್ಕಂನಲ್ಲಿರುವ ಆರ್‌ಎಸ್‌ಎಸ್ ಪ್ರಮುಖ ಸೀತಾರಾಮನ್ ಅವರ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ಎಸೆಯಲಾಗಿದೆ. ಪೆಟ್ರೋಲ್ ಬಾಂಬ್ ಎಸೆದ ಇಬ್ಬರು ಅಪರಿಚಿತ ವ್ಯಕ್ತಿಗಳನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ ಎಂದು ತಾಂಬರಂ … Continued

ಗಣೇಶನ ಮಂಟಪದ ಎದುರು ಒಮ್ಮೆಗೇ ಕುಸಿದುಬಿದ್ದು ಮೃತಪಟ್ಟ ಡಾನ್ಸ್‌ ಮಾಡುತ್ತಿದ್ದ ಆಂಜನೇಯನ ವೇಷಧಾರಿ | ದೃಶ್ಯ ಸೆರೆ

ಮೈನ್‌ಪುರಿ: ಉತ್ತರಪ್ರದೇಶದ ಮೈನ್‌ಪುರಿ ಕೊಟ್ವಾಲಿ ಪ್ರದೇಶದಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಗಣೇಶ ಚತುರ್ಥಿ ಕಾರ್ಯಕ್ರಮದಲ್ಲಿ ಹನುಮಂತನ ವೇಷ ಧರಿಸಿ ಡ್ಯಾನ್ಸ್ ಮಾಡುತ್ತಿದ್ದ ಯುವಕನಿಗೆ ಹಠಾತ್ ಹೃದಯಾಘಾತವಾಗಿದ್ದು, ಬಳಿಕ ಪ್ರಜ್ಞೆ ತಪ್ಪಿ ಬಿದ್ದಿದ್ದಾನೆ. ಅದೇ ವೇಳೆ ಸ್ಥಳದಲ್ಲಿದ್ದ ಸ್ಥಳೀಯರು ಯುವಕನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದರಾದರೂ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಪ್ರಕಟಿಸಿದ್ದಾರೆ. ಈ ಹಠಾತ್ ಸಾವಿನಿಂದ ಯುವಕನ ಕುಟುಂಬದ … Continued

ಅಯ್ಯೋ ದೇವ್ರೆ…| ಆಟೊದ ಛಾವಣಿ ಮೇಲೆ ಶಾಲಾ ಮಕ್ಕಳನ್ನು ಒಯ್ದ ಚಾಲಕ : ವೀಕ್ಷಿಸಿ

ಆಟೋರಿಕ್ಷಾಗಳಲ್ಲಿ ತುಂಬಿ ತುಳುಕುತ್ತಿರುವುದನ್ನು ತೋರಿಸುವ ಹಲವು ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ವಿವಿಧ ರಾಜ್ಯಗಳ ಪೊಲೀಸರು ಆಟೋರಿಕ್ಷಾ ಚಾಲಕರಿಗೆ ವಾಹನಕ್ಕೆ ಹೊಂದಿಕೆಯಾಗುವುದಕ್ಕಿಂತ ಹೆಚ್ಚಿನ ಪ್ರಯಾಣಿಕರನ್ನು ಒಯ್ಯುವುದಕ್ಕೆ ದಂಡ ವಿಧಿಸುವುದನ್ನು ಕಾಣಬಹುದು. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಆಘಾತಕಾರಿ ವೀಡಿಯೊವೊಂದು ಹರಿದಾಡಿದ್ದು, ಆಟೋ ರಿಕ್ಷಾ ಚಾಲಕನೊಬ್ಬ ಶಾಲಾ ಮಕ್ಕಳನ್ನು ಅಪಾಯಕಾರಿ ರೀತಿಯಲ್ಲಿ ಸಾಗಿಸುತ್ತಿರುವುದನ್ನು ತೋರಿಸುತ್ತದೆ. ಟ್ವಿಟರ್‌ನಲ್ಲಿ ಹಂಚಿಕೊಂಡಿರುವ ಈ … Continued

ರೈಲು ನಿಲ್ದಾಣದಲ್ಲಿ ತಾಯಿಯ ಪಕ್ಕದಲ್ಲಿ ಮಲಗಿದ್ದ ಮಗುವನ್ನು ಕದ್ದು ಕಳ್ಳ ಪರಾರಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಲಕ್ನೋ: ಮಥುರಾ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್‌ನಲ್ಲಿ ಮಲಗಿದ್ದ ಏಳು ತಿಂಗಳ ಮಗುವನ್ನು ವ್ಯಕ್ತಿಯೊಬ್ಬರು ಅಪಹರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಸಿಸಿಟಿವಿ ಕ್ಯಾಮೆರಾದಲ್ಲಿ ಅಪರಾಧ ಸೆರೆಯಾಗಿದೆ. ಈ ಘಟನೆಯ ವೀಡಿಯೋ ಅಲ್ಲಿಯೇ ಇದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ತನ್ನ ತಾಯಿಯೊಂದಿಗೆ ಮಲಗಿದ್ದ ಮಗುವನ್ನು ಕದ್ದು ವ್ಯಕ್ತಿ ಎಸ್ಕೇಪ್ ಆಗುತ್ತಿರುವುದನ್ನು ವೀಡಿಯೊದಲ್ಲಿ ಕಾಣಬಹುದಾಗಿದೆ. ಮೊದಲಿಗೆ ಎಲ್ಲರೂ ಮಲಗಿರುವುದನ್ನು ಗಮನಿಸಿದ … Continued

ಸಿಡಿ ಹಗರಣಕ್ಕೆ ಮತ್ತೆ ಟ್ವಿಸ್ಟ್: ಯುವತಿಯಿಂದ ಮತ್ತೊಂದು ವಿಡಿಯೋ ಬಿಡುಗಡೆ..

ಬೆಂಗಳೂರು: ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ನಮ್ಮ ಆಟ ಶುರು, ಇಂದು (ಶನಿವಾರ) ಸಂಜೆ ೪ರಿಂದ ೬ ಗಂಟೆಯೊಳಗೆ ಹೊಸ ಬಾಂಬ್‌ ಹಾಕುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ ಬೆನ್ನಲ್ಲೇ ಈಗ ಸಿಡಿ ಯುವತಿಯದ್ದು ಎನ್ನಲಾದ ಮತ್ತೊಂದು ವಿಡಿಯೋ ಬೆಳಿಗ್ಗೆ ಬಿಡುಗಡೆಯಾಗಿದೆ. ದಿನಕ್ಕೊಂದು ತಿರುವುದು ಪಡೆದುಕೊಳ್ಳುತ್ತಿರುವ ಈ ಸಿಡಿ ಪ್ರಕರಣ ಈಗ ನಾಲ್ಕನೇ … Continued