ಹಿಜಾಬ್, ಬುರ್ಕಾ ತೆಗೆಯುವುದನ್ನು ಸೆರೆ ಹಿಡಿದು ಪ್ರಸಾರ ಮಾಡದಂತೆ ಮಾಧ್ಯಮಗಳ ವಿರುದ್ಧ ನಿರ್ಬಂಧ ಕೋರಿ ಹೈಕೋರ್ಟಿನಲ್ಲಿ ಪಿಐಎಲ್
ಬೆಂಗಳೂರು: ಹಿಜಾಬ್ ನಿಷೇಧಿಸಿರುವುದಕ್ಕೆ ಸಂಬಂಧಿಸಿದಂತೆ ಸಲ್ಲಿಕೆಯಾಗಿರುವ ಮನವಿಗಳ ಕುರಿತು ನ್ಯಾಯಾಲಯ ತೀರ್ಪು ಪ್ರಕಟಿಸುವವರೆಗೆ ಶಾಲೆಯ ಬಳಿ ವಿದ್ಯಾರ್ಥಿನಿಯರು ಮತ್ತು ಬೋಧಕರು ಹಿಜಾಬ್ ಮತ್ತು ಬುರ್ಕಾ ತೆಗೆಯುವುದನ್ನು ವಿಡಿಯೊ ಮಾಡುವುದು, ಫೋಟೊ ತೆಗೆಯದಂತೆ 70 ಪ್ರತಿವಾದಿ ಮಾಧ್ಯಮಗಳನ್ನು ನಿರ್ಬಂಧಿಸಿ ಮಧ್ಯಂತರ ಆದೇಶ ಮಾಡುವಂತೆ ಕೋರಿ ಹೈಕೋರ್ಟ್ಗೆ ಸೋಮವಾರ ಸಾರ್ವಜನಿಕ ಹಿತಾಸಕ್ತಿ ಮನವಿ ಸಲ್ಲಿಕೆಯಾಗಿದೆ. ಅಬ್ದುಲ್ ಮನ್ಸೂರ್, ಮೊಹಮ್ಮದ್ … Continued