ಹಲವು ವರ್ಷಗಳಿಂದ ಒಂದೆಕಡೇ ಇದ್ದ ವಿಧಾನ ಪರಿಷತ್ನ 30 ಅಧಿಕಾರಿಗಳ ವರ್ಗಾವಣೆ
ಬೆಂಗಳೂರು: ಕಳೆದ ಹಲವು ವರ್ಷಗಳಿಂದ ಒಂದೇ ಸ್ಥಳದಲ್ಲಿ ಬೇರೂರಿದ್ದ ಕರ್ನಾಟಕ ವಿಧಾನ ಪರಿಷತ್ನ 30 ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಆದೇಶಿಸಿದ್ದಾರೆ. ಈ ಮೂಲಕ ಸಚಿವಾಲಯದ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಆಯಕಟ್ಟಿನ ಸ್ಥಳಗಳಲ್ಲಿ ಕಳೆದ ಹಲವು ವರ್ಷಗಳಿಂದ ಕೆಲಸ ಮಾಡುತ್ತ ತಮ್ಮದೇ … Continued