ತಮಿಳು ಸೂಪರ್ಸ್ಟಾರ್ ದಳಪತಿ ವಿಜಯ ರಾಜಕೀಯಕ್ಕೆ ಪದಾರ್ಪಣೆ : ಹೊಸ ʼರಾಜಕೀಯ ಪಕ್ಷʼ ಘೋಷಣೆ
ಚೆನ್ನೈ: ತಮಿಳು ನಟ ದಳಪತಿ ವಿಜಯ ಅವರು ಶುಕ್ರವಾರ ತಮ್ಮ ರಾಜಕೀಯಕ್ಕೆ ಪದಾರ್ಪಣೆ ಮಾಡಿದ್ದು, ‘ತಮಿಳಗ ವೆಟ್ರಿ ಕಳಗಂ’ ಹೆಸರಿನ ತಮ್ಮ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ. ಪಾರದರ್ಶಕ, ಜಾತಿ-ಮುಕ್ತ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತದೊಂದಿಗೆ “ಮೂಲಭೂತ ರಾಜಕೀಯ ಬದಲಾವಣೆ” ಯ ಬದ್ಧತೆ ತಮ್ಮ ರಾಜಕೀಯ ಪಕ್ಷದ ಉದ್ದೇಶ ಎಂದು ಹೇಳಿದ್ದಾರೆ. ಕಳೆದ ವಾರ ಚೆನ್ನೈನಲ್ಲಿ ನಡೆದ … Continued