ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ರಶ್ಮಿಕಾ ಮಂದಣ್ಣ -ನಟ ವಿಜಯ ದೇವರಕೊಂಡ

 ಉದಯಪುರ: ದಕ್ಷಿಣ ಭಾರತದ ಖ್ಯಾತ ನಟರಾದ ರಶ್ಮಿಕಾ ಮಂದಣ್ಣ ಮತ್ತು ವಿಜಯ ದೇವರಕೊಂಡ ಗುರುವಾರ (ಫೆಬ್ರವರಿ 26, 2026) ರಾಜಸ್ಥಾನದ ಉದಯಪುರದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುವಾರ ಬೆಳಿಗ್ಗೆ 10:10ಕ್ಕೆ ವಿಜಯ ದೇವರಕೊಂಡ ಅವರ ತೆಲುಗು ಸಂಪ್ರದಾಯದಂತೆ ವಿವಾಹ ಕಾರ್ಯಕ್ರಮ ನೆರವೇರಿತು. ನಂತರ ಸಂಜೆ ರಶ್ಮಿಕಾ ಮಂದಣ್ಣ ಅವರ ಕೊಡವ (ಕೊಡಗು) ಸಂಪ್ರದಾಯದಂತೆ ಎರಡನೇ ಬಾರಿ … Continued

ನಟಿ ರಶ್ಮಿಕಾ ಮಂದಣ್ಣ-ನಟ ವಿಜಯ ದೇವರಕೊಂಡ ಮದುವೆ ಫೆಬ್ರವರಿಯಲ್ಲಿ…?

ನವದೆಹಲಿ: ನಟಿ ರಶ್ಮಿಕಾ ಮಂದಣ್ಣ ಮತ್ತು ನಟ ವಿಜಯ ದೇವರಕೊಂಡ ಅವರ ನಿಶ್ಚಿತಾರ್ಥದ ಬಗ್ಗೆ ಕಳೆದ ಹಲವು ತಿಂಗಳುಗಳಿಂದ ತೀವ್ರ ಕುತೂಹಲ ಮನೆ ಮಾಡಿದೆ. ಇದೀಗ ಅವರ ಮದುವೆ ಮತ್ತು ಇತರೆ ವಿವರಗಳ ಹೊಸ ಮಾಹಿತಿ ಹೊರಬಿದ್ದಿದೆ. ವರದಿಗಳ ಪ್ರಕಾರ, ರಶ್ಮಿಕಾ ಮತ್ತು ವಿಜಯ ದೇವರಕೊಂಡ ಅವರ ವಿವಾಹವು ಫೆಬ್ರವರಿ 26, 2026 ರಂದು ನಡೆಯುವ … Continued

ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್‌ ಪ್ರಕರಣ ; ಹಲವಾರು ನಟರಿಗೆ ಇ.ಡಿ. ಸಮನ್ಸ್

ನವದೆಹಲಿ: ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಅಪ್ಲಿಕೇಶನ್‌ಗಳನ್ನು ಪ್ರಚಾರ ಮಾಡಿದ ಆರೋಪದ ಮೇಲೆ ತೆಲುಗು ನಟರಾದ ರಾಣಾ ದಗ್ಗುಬಾಟಿ, ವಿಜಯ ದೇವರಕೊಂಡ, ಪ್ರಕಾಶ ರಾಜ (ರೈ) ಮತ್ತು ಲಕ್ಷ್ಮಿ ಮಂಚು ಸೇರಿದಂತೆ ಹಲವು ಸೆಲೆಬ್ರಿಟಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ(ED)ವು ಸೋಮವಾರ ಸಮನ್ಸ್ ಕಳುಹಿಸಿದೆ. ಮೂಲಗಳ ಪ್ರಕಾರ, ಈ ಎಲ್ಲಾ ತಾರೆಯರು ದೇಶದಲ್ಲಿ ಕಾನೂನುಬಾಹಿರವೆಂದು ಘೋಷಿಸಲಾದ ಸಾಮಾಜಿಕ … Continued

ಬುಡಕಟ್ಟು ಜನಾಂಗದವರ ಬಗ್ಗೆ ಹೇಳಿಕೆ : ನಟ ವಿಜಯ ದೇವರಕೊಂಡ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ : ಬುಡಕಟ್ಟು ಸಮುದಾಯವನ್ನು ಉಲ್ಲೇಖಿಸಿ ವಿವಾದಾತ್ಮಕ ಹೇಳಿಕೆ ನೀಡಿದ ಒಂದು ತಿಂಗಳ ನಂತರ, ನಟ ವಿಜಯ ದೇವರಕೊಂಡ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಸೈಬರಾಬಾದ್‌ನ ರಾಯದುರ್ಗಂ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಸೈದಾಬಾದ್ ನಿವಾಸಿ ಮತ್ತು ಬುಡಕಟ್ಟು ಸಮುದಾಯಗಳ ಜಂಟಿ ಕ್ರಿಯಾ ಸಮಿತಿಯ ರಾಜ್ಯಾಧ್ಯಕ್ಷ ನೆನವತ್ ಅಶೋಕಕುಮಾಕ ನಾಯಕ್ … Continued

ಬೆಟ್ಟಿಂಗ್ ಆ್ಯಪ್‌ ಪ್ರಚಾರ : ನಟರಾದ ರಾಣಾ ದಗ್ಗುಬಾಟಿ, ವಿಜಯ ದೇವರಕೊಂಡ, ಪ್ರಕಾಶರಾಜ ಸೇರಿ 25 ಸೆಲೆಬ್ರಿಟಿಗಳ ವಿರುದ್ಧ ಪ್ರಕರಣ ದಾಖಲು

ಹೈದರಾಬಾದ್‌ : ಅಕ್ರಮ ಬೆಟ್ಟಿಂಗ್, ಜೂಜು ಮತ್ತು ಕ್ಯಾಸಿನೊ ಆಪ್‌ಗಳನ್ನು ಉತ್ತೇಜಿಸಿ ಸಾರ್ವಜನಿಕರಿಗೆ ಆರ್ಥಿಕ ನಷ್ಟ ಉಂಟು ಮಾಡಿದ ಆರೋಪದಲ್ಲಿ ಟಾಲಿವುಡ್ ನಟರು ಮತ್ತು ಸಾಮಾಜಿಕ ಮಾಧ್ಯಮದ ಪ್ರಭಾವಿಗಳು ಸೇರಿದಂತೆ 25 ಜನರ ವಿರುದ್ಧ ತೆಲಂಗಾಣದ ಸೈಬರಾಬಾದ್ ಪೊಲೀಸರು ಬುಧವಾರ ಪ್ರಕರಣ ದಾಖಲಿಸಿದ್ದಾರೆ. ಎಫ್‌ಐಆರ್‌ನಲ್ಲಿ ಹೆಸರಿಸಲಾದ 25 ಮಂದಿಯಲ್ಲಿ ಖ್ಯಾತ ತೆಲುಗು ನಟರಾದ ರಾಣಾ ದಗ್ಗುಬಾಟಿ, … Continued