ನಟ ದರ್ಶನ್ ಬಂಧನದ ಬೆನ್ನಲ್ಲೇ ಪತಿಯನ್ನು ಅನ್ ಫಾಲೋ ಮಾಡಿ ಪ್ರೊಫೈಲ್ ಫೋಟೋ ತೆಗೆದು ಹಾಕಿದ ಪತ್ನಿ
ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬವರ ಭೀಕರ ಹತ್ಯೆ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ದರ್ಶನ್, ಆತನ ಪ್ರೇಯಸಿ ಪವಿತ್ರಾ ಗೌಡ ಹಾಗೂ 11 ಮಂದಿ ಸಹಚರರನ್ನು ಬೆಂಗಳೂರು ಪೊಲೀಸರು ಮಂಗಳವಾರ ಬಂಧಿಸಿದ ಬೆನ್ನಲ್ಲೇ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ಅವರು ಇನ್ಸ್ಟಾಗ್ರಾಮ್ ಫೋಟೋ ತೆಗೆದು ಹಾಕಿದ್ದಾರೆ. ಅಲ್ಲದೆ ದರ್ಶನ್ ಅವರನ್ನು ಅನ್ ಫಾಲೋ ಮಾಡಿದ್ದಾರೆ. ರೇಣುಕಾಸ್ವಾಮಿ … Continued