ಆಂಧ್ರದಲ್ಲಿ ಮತ್ತೊಂದು ಇವಿ ಬೈಕ್ ಬ್ಯಾಟರಿ ಸ್ಫೋಟ: ವ್ಯಕ್ತಿ ಸಾವು, ಪತ್ನಿಗೆ ಗಾಯ
ಅಮರಾವತಿ: ಮೂರು ದಿನಗಳ ಹಿಂದೆ ನೆರೆಯ ತೆಲಂಗಾಣದ ನಿಜಾಮಾಬಾದ್ ಪಟ್ಟಣದಲ್ಲಿ ವಿದ್ಯುತ್ ವಾಹನದ ಬ್ಯಾಟರಿ ಸ್ಫೋಟಗೊಂಡು 80 ವರ್ಷದ ವ್ಯಕ್ತಿ ಸಾವಿಗೀಡಾದ ಘಟನೆ ಮಾಸುವ ಮುನ್ನವೇ ಆಂಧ್ರದಲ್ಲಿ ಮತ್ತೊಂದು ಇವಿ ಬೈಕ್ ಬ್ಯಾಟರಿ ಸ್ಫೋಟಗೊಂಡು ವ್ಯಕ್ತಿ ಸಾವಿಗೀಡಾದ ಘಟನೆ ವರದಿಯಾಗಿದೆ. ಮಲಗುವ ಕೋಣೆಯಲ್ಲಿ ಹೊಸ ಎಲೆಕ್ಟ್ರಿಕ್ ಬೈಕ್‌ನ ಬ್ಯಾಟರಿ ಸ್ಫೋಟಗೊಂಡು 40 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾದ … Continued