ಜಾತ್ರೆ ವೇಳೆ ಬೈಕ್ ವೀಲ್ಹಿಂಗ್ ಹುಚ್ಚಾಟ ; ನಾಲ್ವರು ಸಾವು, ಮೂವರ ಸ್ಥಿತಿ ಗಂಭೀರ
ವಿಜಯಪುರ : ಜಿಲ್ಲೆಯ ಮುದ್ದೇಬಿಹಾಳದಲ್ಲಿ ಯುವಕರಿಬ್ಬರ ಬೈಕ್ ವ್ಹೀಲಿಂಗ್ ಹುಚ್ಚಿಗೆ ನಾಲ್ವರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾರ ಮಧ್ಯರಾತ್ರಿ ಕುಂಟೋಜಿ ಗ್ರಾಮದ ಹತ್ತಿರ ಮುದ್ದೇಬಿಹಾಳ-ತಾಳಿಕೋಟೆ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಬೈಕ್ ಸವಾರ ಗೋಟಖಂಡಕಿ ಗ್ರಾಮದ ನಿವಾಸಿ ನಿಂಗರಾಜ ಚೌಧರಿ(22), ಹಿಂಬದಿ ಸವಾರ ದೇವರಹಿಪ್ಪರಗಿ ತಾಲೂಕಿನ ಹಂಚಲಿ ಗ್ರಾಮದ ನಿವಾಸಿ ಅನಿಲ … Continued