ವಿಜಯಪುರ: ಕೇಂದ್ರ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಕಾರು ಅಪಘಾತ

ವಿಜಯಪುರ: ಜಿಲ್ಲೆಯ ಪ್ರವಾಸದಲ್ಲಿದ್ದ ಕೇಂದ್ರ ಸಚಿವೆ ಸಾಧ್ವಿ ನಿರಂಜನಾ ಜ್ಯೋತಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದೆ. ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ರಾಜ್ಯ ಸಚಿವೆ ಸಾಧ್ವಿ ನಿರಂಜನ ಜ್ಯೋತಿ (Sadhvi Niranjan Jyoti) ಅವರು ಪ್ರಯಾಣಿಸುತ್ತಿದ್ದ ಕಾರು ವಿಜಯಪುರ ತಾಲೂಕಿನ ಜುಮನಾಳ ಗ್ರಾಮದ ಬಳಿ ಅಪಘಾತಕ್ಕೀಡಾಗಿದೆ. ಅಪಘಾತದಲ್ಲಿ ಸಚಿವೆಗೆ ಸಣ್ಣಪುಟ್ಟ ಗಾಯಗೊಂಡಿದ್ದಾರೆ. ವಿಜಯಪುರ‌-ಹುಬ್ಬಳ್ಳಿ … Continued

ಹೆಂಡತಿ ಜಮೀನು ಮಾರಲು ಒಪ್ಪಿಗೆ ನೀಡಲ್ಲವೆಂದು ಇಬ್ಬರು ಮಕ್ಕಳಿಗೆ ವಿಷತಿನ್ನಿಸಿದ ಭೂಪ. ಓರ್ವ ಮಗು ಸಾವು

ವಿಜಯಪುರ: ದ್ವೇಷ, ಹಠ ಸಾಧಿಸಲು ಎಂತಹ ನೀಚ ಕೃತ್ಯಕ್ಕೂ ಇಳಿಯುತ್ತಾರೆ ಎಂಬುದಕ್ಕೆ ಉದಾಹರಣೆಯೆಂಬಂತೆ ಇಲ್ಲೊಬ್ಬ ವ್ಯಕ್ತಿ ತನ್ನ ಮಕ್ಕಳಿಗೇ ವಿಷ ನೀಡಿದ್ದಾನೆ. ಜಮೀನು ಮಾರಲು ಹೆಂಡತಿ ಒಪ್ಪಿಗೆ ನೀಡಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ಗಂಡ ತನ್ನಿಬ್ಬರು ಮಕ್ಕಳಿಗೆ ಎಗ್​ರೈಸ್​ನಲ್ಲಿ ವಿಷ ಬೆರೆಸಿ ನೀಡಿರುವ ಘಟನೆ ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಗೋನಾಳ ಗ್ರಾಮದಲ್ಲಿ ನಡೆದಿದೆ. ಎಗ್​ರೈಸ್​ … Continued