ಕರ್ನಾಟಕಕ್ಕೆ ಸೇರಿಸುವಂತೆ ಒತ್ತಾಯಿಸಿ ಚುನಾವಣೆ ಬಹಿಷ್ಕರಿಸಿದ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ಗ್ರಾಮಸ್ಥರು
ಮಹಾರಾಷ್ಟ್ರದ ಲಾತೂರ್ ಜಿಲ್ಲೆಯ ದಿಯೋನಿ ತಹಸಿಲ್ನ ಹಳ್ಳಿಯೊಂದರ ನಿವಾಸಿಗಳು ಸ್ಥಳೀಯ ಮಟ್ಟದಲ್ಲಿ ಮೂಲ ಸೌಕರ್ಯಗಳ ಕೊರತೆ ಆರೋಪಿಸಿ ತಮ್ಮ ಗ್ರಾಮವನ್ನು ಕರ್ನಾಟಕಕ್ಕೆ ವಿಲೀನಗೊಳಿಸುವಂತೆ ಒತ್ತಾಯಿಸಿದ್ದಾರೆ. 1,200 ಜನಸಂಖ್ಯೆಯನ್ನು ಹೊಂದಿರುವ ಬೊಂಬಾಲಿ ಬುದ್ರುಕ್ ಗ್ರಾಮದಲ್ಲಿ ವಾಸಿಸುವ ಜನರು ಮುಂಬರುವ ಎಲ್ಲಾ ಚುನಾವಣೆಗಳನ್ನು ಬಹಿಷ್ಕರಿಸುವುದಾಗಿ ಎಚ್ಚರಿಸಿದ್ದಾರೆ. ಮಹಾರಾಷ್ಟ್ರ ಮತ್ತು ಕರ್ನಾಟಕ ನಡುವಿನ ದಶಕಗಳ ಗಡಿ ವಿವಾದ ಮತ್ತೊಮ್ಮೆ ಭುಗಿಲೆದ್ದಿರುವಾಗಲೇ … Continued