ಕಾರಿದ್ದರೂ ಅಪಘಾತದಲ್ಲಿ ಗಾಯಗೊಂಡ ವೈದ್ಯರನ್ನು ಆಸ್ಪತ್ರೆಗೆ ಕರೆದೊಯ್ಯದ ಶಾಸಕ: ಆರೋಪ

ಚಿಕ್ಕಮಗಳೂರು: ಆರೋಗ್ಯ ಇಲಾಖೆಯ ವೈದ್ಯರೊಬ್ಬರು ಅಪಘಾತದಲ್ಲಿ ತೀವ್ರ ಗಾಯಗೊಂಡು ರಸ್ತೆಯಲ್ಲಿ ನರಳಾಡುತ್ತಿದ್ದರೆ ಆ ರಸ್ತೆಯಾಗಿ ಬಂದ ತರೀಕೆರೆ ಶಾಸಕ ಡಿ.ಎಸ್.ಸುರೇಶ್ ಗಾಯಾಳುವಿಗೆ ನೆರವಾಗದೆ ಅಮಾನವೀಯವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ನಡುವೆ ಗಾಯಾಳು ತುರ್ತು ಚಿಕಿತ್ಸೆ ಲಭಿಸದೆ ಮೃತಪಟ್ಟ ಘಟನೆ ತರೀಕೆರೆ ತಾಲೂಕಿನ ಲಕ್ಕವಳ್ಳಿ ಕ್ರಾಸ್ ಬಳಿ ಬುಧವಾರ ಸಂಜೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ … Continued