ಯೋಗೇಶ ಗೌಡ ಕೊಲೆ ಪ್ರಕರಣ : ವಿನಯ ಕುಲಕರ್ಣಿ ಶಾಸಕತ್ವ ರದ್ದು

ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ದೋಷಿಯಾಗಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ವಿಧಾನಸಭಾ ಸದಸ್ಯತ್ವವನ್ನು ರದ್ದುಗೊಳಿಸಿ ಕರ್ನಾಟಕ ವಿಧಾನಸಭೆ ಶನಿವಾರ (ಮೇ 2) ಅಧಿಕೃತ ಅಧಿಸೂಚನೆ ಹೊರಡಿಸಿದೆ. ನ್ಯಾಯಾಲಯವು ಶಿಕ್ಷೆ ಪ್ರಕಟಿಸಿದ ದಿನಾಂಕವಾದ ಏಪ್ರಿಲ್ 15, 2026 ರಿಂದಲೇ ಜಾರಿಗೆ ಬರುವಂತೆ ವಿನಯ ಕುಲಕರ್ಣಿ … Continued

ಯೋಗೀಶ್‌ ಗೌಡ ಕೊಲೆ ಪ್ರಕರಣ : ತೀರ್ಪು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ವಿನಯ ಕುಲಕರ್ಣಿ

ಬೆಂಗಳೂರು : ಧಾರವಾಡ ಜಿಲ್ಲೆಯ ಬಿಜೆಪಿ ಮುಖಂಡ ಯೋಗೇಶ ಗೌಡ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಶುಕ್ರವಾರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಜೀವಾವಧಿ ಶಿಕ್ಷೆ ವಿಧಿಸಿರುವ ತೀರ್ಪನ್ನು ಬದಿಗೆ ಸರಿಸಬೇಕು ಎಂದು ಕೋರಿ ವಿನಯ ಕುಲಕರ್ಣಿ ಅರ್ಜಿ ಸಲ್ಲಿಸಿದ್ದು, … Continued

ಬಿಜೆಪಿ ನಾಯಕ ಯೋಗೇಶ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಧಾರವಾಡದ ಬಿಜೆಪಿ ನಾಯಕ ಯೋಗೇಶ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಗುರುವಾರ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಸೇರಿದಂತೆ ಒಟ್ಟು 16 ಮಂದಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. .ಏಪ್ರಿಲ್ 15 ರಂದು ವಿನಯ್ ಕುಲಕರ್ಣಿ ಮತ್ತು … Continued

ಬಿಜೆಪಿ ಮುಖಂಡ ಯೋಗೇಶ ಗೌಡ ಕೊಲೆ: ಕಾಂಗ್ರೆಸ್ ಶಾಸಕ ವಿನಯ್‌ ಕುಲಕರ್ಣಿ ಅಪರಾಧಿ ಎಂದ ವಿಶೇಷ ನ್ಯಾಯಾಲಯ

ಬೆಂಗಳೂರು : ಧಾರವಾಡ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಯೋಗೀಶ ಗೌಡ ಕೊಲೆ ಪ್ರಕರಣದ ತೀರ್ಪನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಬುಧವಾರ ಪ್ರಕಟಿಸಿದ್ದು ಶಾಸಕ ವಿನಯ ಕುಲಕರ್ಣಿ ಸೇರಿದಂತೆ 16  ಆರೋಪಿಗಳು ಅಪರಾಧಿ ಎಂದು ತೀರ್ಪು ನೀಡಿದೆ. 2016ರ ಜೂನ್ 15ರಂದು ನಡೆದ ಯೋಗೇಶ ಗೌಡ ಕೊಲೆ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ … Continued

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ ಕುಲಕರ್ಣಿ ಜಾಮೀನು ಅರ್ಜಿ ವಜಾ

ಬೆಂಗಳೂರು : ಧಾರವಾಡ ಜಿಲ್ಲೆಯ ಹೆಬ್ಬಳ್ಳಿ ಜಿಲ್ಲಾ ಪಂಚಾಯತ ಸದಸ್ಯರಾಗಿದ್ದ ಯೋಗೀಶ್‌ಗೌಡ ಗೌಡರ್ ಕೊಲೆ ಪ್ರಕರಣದ 15ನೇ ಆರೋಪಿಯಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸೋಮವಾರ ಜಾಮೀನು ನಿರಾಕರಿಸಿದೆ. ಮಾಜಿ ಸಚಿವ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ ಗಜಾನನ … Continued

ಶಾಸಕ ವಿನಯ ಕುಲಕರ್ಣಿಗೆ ಸಂಕಷ್ಟ ; ಯೋಗೇಶ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌

ನವದೆಹಲಿ: ಬಿಜೆಪಿ ಮುಖಂಡ ಯೋಗೇಶ ಗೌಡ ಹತ್ಯೆ ಪ್ರಕರಣದಲ್ಲಿ (yogesh gowda Murder Case) ಬಂಧಿತರಾಗಿ ಜಾಮೀನಿನ ಮೇಲೆ ಹೊರಗಿರುವ ಧಾರವಾಡ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ(Vinay Kulkarni) ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಸಿಬಿಐ ಮನವಿಯನ್ನು ಪುರಸ್ಕರಿಸಿರುವ ಸುಪ್ರೀಂಕೋರ್ಟ್​ ವಿನಯ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜಾಮೀನನ್ನು ರದ್ದುಗೊಳಿಸಿದೆ. ಹಾಗೂ ಒಂದು ವಾರದಲ್ಲಿ ಕೋರ್ಟ್ … Continued

ಅತ್ಯಾಚಾರ ಆರೋಪ: ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಎಫ್‌ಐಆ‌ರ್

ಬೆಂಗಳೂರು : ಸಾಮಾಜಿಕ ಕಾರ್ಯಕರ್ತೆ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿತ ದೂರು ಆಧರಿಸಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ ಕುಲಕರ್ಣಿ ವಿರುದ್ಧ ಎಫ್‌ಐಆ‌ರ್ ದಾಖಲಾಗಿದೆ ಎಂದು ವರದಿಯಾಗಿದೆ. 34 ವರ್ಷದ ಮಹಿಳೆಯೊಬ್ಬರು ಅತ್ಯಾಚಾರ, ಅಪಹರಣ ಮತ್ತು ಕ್ರಿಮಿನಲ್ ಬೆದರಿಕೆ ಆರೋಪ ಮಾಡಿದ್ದು, ಮಹಿಳೆ ನೀಡಿದ ದೂರಿನ ಮೇರೆಗೆ ಧಾರವಾಡದ … Continued

ವಿನಯ ಕುಲಕರ್ಣಿಗೆ ಧಾರವಾಡ ಪ್ರವೇಶಿಸಲು ಅನುಮತಿ ನಿರಾಕರಿಸಿದ ಕೋರ್ಟ್‌

ಬೆಂಗಳೂರು: ಜಿಲ್ಲಾ ಪಂಚಾಯತ ಸದಸ್ಯ ಯೋಗೀಶ್ ಗೌಡರ ಹತ್ಯೆ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರು ತವರು ಜಿಲ್ಲೆಗೆ ತೆರಳಲು ಅನುಮತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಮೂರ್ತಿ ಜಯಂತಕುಮಾರ ಅವರು ಅರ್ಜಿಯನ್ನು ವಜಾಗೊಳಿಸಿದರು. ನ್ಯಾಯಾಲಯದ ಈ ಆದೇಶದಿಂದಾಗಿ ಧಾರವಾಡ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ … Continued

ಯೋಗೀಶ್‌ ಗೌಡ ಕೊಲೆ ಪ್ರಕರಣ :ವಿನಯ್‌ ಕುಲಕರ್ಣಿ ಜಾಮೀನು ಅರ್ಜಿ ವಜಾ ಮಾಡಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌

ಬೆಂಗಳೂರು: ಧಾರವಾಡ ಜಿಪಂ ಸದಸ್ಯ ಯೋಗೀಶ್‌ ಗೌಡ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ ವಿನಯ್‌ ಕುಲಕರ್ಣಿ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಬುಧವಾರ ವಜಾ ಮಾಡಿದೆ. ಈ ಪ್ರಕರದಲ್ಲಿ ತಮಗೆ ಜಾಮೀನು ನೀಡುವಂತೆ ಕೋರಿ ವಿನಯ್‌ ಕುಲಕರ್ಣಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇದಕ್ಕೆ ಅಕ್ಷೇಪಣೆ ಸಲ್ಲಿಸಿದ್ದ ಸಿಬಿಐ, ಯೋಗೀಶ್‌ … Continued