ವಿನಯ ಕುಲಕರ್ಣಿ ಧಾರವಾಡ ಪ್ರವೇಶಕ್ಕೆ ಇಲ್ಲ ಅನುಮತಿ : ಅರ್ಜಿ ವಜಾಗೊಳಿಸಿದ ಹೈಕೋರ್ಟ್
ಬೆಂಗಳೂರು: ಬಿಜೆಪಿ ಮುಖಂಡ ಯೋಗೀಶ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಪ್ರವೇಶಕ್ಕೆ ಅನುಮತಿ ಕೋರಿ ಕಾಂಗ್ರೆಸ್ ನಾಯಕ ವಿನಯ ಕುಲಕರ್ಣಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ತಾನು ಚುನಾವಣೆಗೆ ಸ್ಪರ್ಧಿಸಿದ್ದರಿಂದ ಧಾರವಾಡಕ್ಕೆ ಪ್ರವೇಶಿಸಲು ಅನುಮತಿ ನೀಡುವಂತೆ ವಿನಯ ಕುಲಕರ್ಣಿ ಪರ ವಕೀಲರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿಯಾಗಿರುವ ವಿನಯ್ ಕುಲಕರ್ಣಿ 30 … Continued