ಸಾವರ್ಕರ್ ಕುರಿತ ಹೇಳಿಕೆ: ರಾಹುಲ್ ವಿರುದ್ಧದ ಸಮನ್ಸ್ ರದ್ದುಪಡಿಸಲು ನಿರಾಕರಿಸಿದ ಅಲಾಹಾಬಾದ್ ಹೈಕೋರ್ಟ್
ಲಕ್ನೋ : ವಿನಾಯಕ ದಾಮೋದರ್ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದಕ್ಕಾಗಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಸಮನ್ಸ್ ಜಾರಿ ಮಾಡಿದ್ದ ಸತ್ರ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಲು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ನಿರಾಕರಿಸಿದೆ. ಅಪರಾಧ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 397 (ಕೆಳ ನ್ಯಾಯಾಲಯದ ದಾಖಲೆಗಳ ಪರಿಶೀಲನೆ) ಅಡಿಯಲ್ಲಿ ಸತ್ರ ನ್ಯಾಯಾಲಯದ ಕದತಟ್ಟಲು ರಾಹುಲ್ … Continued