ಹರಿಯಾಣ ವಿಧಾನಸಭೆ ಚುನಾವಣೆ; ಕುಸ್ತಿಪಟು ವಿನೇಶ್ ಫೋಗಟ್ ಗೆ ಕಾಂಗ್ರೆಸ್ ಟಿಕೆಟ್
ಚಂಡೀಗಢ : ಜುಲಾನಾದಿಂದ ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಅವರು ಜುಲಾನ್ ಕ್ಷೇತ್ರದಲ್ಲಿ ಸ್ಪರ್ಧಿಸಲಿದ್ದಾರೆ. ಇದು ತೂಕದ ಕಾರಣಕ್ಕೆ ಒಲಿಂಪಿಕ್ ನಿಂದ ಅನರ್ಹತೆಗೊಂಡ ನಂತರ ಪ್ರಸಿದ್ಧ ಕುಸ್ತಿಪಟುವಿನ ಜೀವನದಲ್ಲಿ ಹೊಸ ಆರಂಭವನ್ನು ಗುರುತಿಸಿದೆ. ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಗರ್ಹಿ ಸಂಪ್ಲಾ-ಕಿಲೋಯ್ ಕ್ಷೇತ್ರ, ಮತ್ತು … Continued