ಮಾಜಿ ಕ್ರಿಕೆಟಿಗ ವಿನೋದ ಕಾಂಬ್ಳಿಗೆ ಬ್ರೈನ್ ಸ್ಟ್ರೋಕ್ ಭೀತಿ: ಬಾಲ್ಯದ ಗೆಳೆಯನ ನೆರವಿಗೆ ಧಾವಿಸಿದ ಸಚಿನ್ ತೆಂಡೂಲ್ಕರ್

ಮುಂಬೈ: ಭಾರತದ ಮಾಜಿ ಸ್ಟಾರ್ ಕ್ರಿಕೆಟಿಗ ವಿನೋದ ಕಾಂಬ್ಳಿ ಅವರ ಆರೋಗ್ಯ ಸ್ಥಿತಿ ಇನ್ನೂ ಕಳವಳಕಾರಿಯಾಗಿಯೇ ಮುಂದುವರಿದಿದೆ. 54 ವರ್ಷದ ಕಾಂಬ್ಳಿ ಪ್ರಸ್ತುತ ನೆನಪಿನ ಶಕ್ತಿ ಕಳೆದುಕೊಳ್ಳುವುದು ಮತ್ತು ನರಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದು, ಚೇತರಿಕೆಗಾಗಿ ಹೋರಾಡುತ್ತಿದ್ದಾರೆ. ಕಾಂಬ್ಳಿ ಅವರ ಈ ಕಷ್ಟದ ಸಮಯದಲ್ಲಿ ಅವರ ಬಾಲ್ಯದ ಸ್ನೇಹಿತ, ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಬೆಂಬಲವಾಗಿ ನಿಂತಿದ್ದಾರೆ. … Continued

ಹದಗೆಟ್ಟ ಮಾಜಿ ಕ್ರಿಕೆಟಿಗ ವಿನೋದ ಕಾಂಬ್ಳಿ ಆರೋಗ್ಯ ; ಆಸ್ಪತ್ರೆಗೆ ದಾಖಲು

ಮುಂಬೈ: ಭಾರತದ ಮಾಜಿ ಕ್ರಿಕೆಟಿಗ ವಿನೋದ ಕಾಂಬ್ಳಿ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ಲಾ ಅಗತ್ಯ ಪರೀಕ್ಷೆಗಳನ್ನು ನಡೆಸುತ್ತಿದ್ದರೂ ವೈದ್ಯರು ಅವರನ್ನು ನಿಗಾದಲ್ಲಿ ಇರಿಸಿದ್ದಾರೆ. 52 ವರ್ಷ ವಯಸ್ಸಿನ ವಿನೋದ ಕಾಂಬ್ಳಿ ಅವರು ಇತ್ತೀಚೆಗೆ ರಮಾಕಾಂತ್ ಅಚ್ರೇಕರ್ ಅವರ ಸ್ಮಾರಕದಲ್ಲಿ ತಮ್ಮ ಬಾಲ್ಯದ ಗೆಳೆಯ ಮತ್ತು ಭಾರತೀಯ ಲೆಜೆಂಡರಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ … Continued

ವೀಡಿಯೊ..| ನಡೆಯಲು ಸಾಧ್ಯವಾಗದ ಸ್ಥಿತಿಯಲ್ಲಿ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ; ಶಾಕ್‌ ಆದ ಕ್ರಿಕೆಟ್‌ ಪ್ರೇಮಿಗಳು

ಭಾರತದ ಮಾಜಿ ಕ್ರಿಕೆಟಿಗ ಮತ್ತು ಸಚಿನ್ ತೆಂಡೂಲ್ಕರ್ ಅವರ ಆಪ್ತ ಸ್ನೇಹಿತ ವಿನೋದ್ ಕಾಂಬ್ಳಿ ಅವರು ನಡೆದುಕೊಂಡು ಹೋಗಲಾರದ ಸ್ಥಿತಿಯಲ್ಲಿದ್ದಾರೆಯೇ…? ಅವರು ನಡೆದುಕೊಂಡು ಹೋಗಲು ಸಾಧ್ಯವಾಗದೆ ಪಕ್ಕದಲ್ಲಿದ್ದವರ ಸಹಾಯ ಕೇಳಿದ ವೀಡಿಯೊವೊಂದು ವೈರಲ್‌ ಆಗಿದೆ. ಭಾರತದ ಕ್ರಿಕೆಟ್‌ನಲ್ಲಿ ಅತ್ಯಂತ ಪ್ರತಿಭಾನ್ವಿತ ಎಡಗೈ ಆಟಗಾರರಲ್ಲಿ ಒಬ್ಬರಾಗಿದ್ದ ವಿನೋದ ಕಾಂಬ್ಳಿ ಅವರಿಗೆ ರಸ್ತೆಯಲ್ಲಿ ನಿಲ್ಲಲು ಸಾಧ್ಯವಾಗದೆ ಬೈಕ್‌ನ ಆಸರೆ … Continued

ಪಾನಮತ್ತರಾಗಿ ವಾಹನ ಚಲಾವಣೆ ಮಾಡಿ ಕಾರಿಗೆ ಡಿಕ್ಕಿ ಹೊಡೆದ ಆರೋಪ: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಬಂಧನ

ಮುಂಬೈ: ಮುಂಬೈನ ಬಾಂದ್ರಾ ಸೊಸೈಟಿಯಲ್ಲಿ ಹಾದು ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಕಾರಣ ಕುಡಿದು ವಾಹನ ಚಲಾಯಿಸಿದ ಆರೋಪದ ಮೇಲೆ ಭಾರತದ ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಅವರನ್ನು ಭಾನುವಾರ ಬಂಧಿಸಲಾಗಿದೆ. ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ಬಾಂದ್ರಾ ಸಮಾಜದ ನಿವಾಸಿಯೊಬ್ಬರು ನೀಡಿದ ದೂರಿನ ಮೇರೆಗೆ ವಿನೋದ್ ಕಾಂಬ್ಳಿ (50) … Continued