ಹಿರಿಯ ಹಿಂದಿ ಸಾಹಿತಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ವಿನೋದಕುಮಾರ ಶುಕ್ಲಾ ನಿಧನ
ನವದೆಹಲಿ: ಹಿಂದಿ ಸಾಹಿತ್ಯ ಲೋಕದ ದಿಗ್ಗಜ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ವಿನೋದಕುಮಾರ ಶುಕ್ಲಾ (89) ಅವರು ವಯೋಸಹಜ ಕಾಯಿಲೆಯಿಂದಾಗಿ ಮಂಗಳವಾರ ಸಂಜೆ ರಾಯ್ಪುರದಲ್ಲಿ ನಿಧನರಾದರು. ಛತ್ತೀಸ್‌ಗಢ ಮೂಲದವರಾದ ಶುಕ್ಲಾ ಅವರು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಡಿಸೆಂಬರ್ 2 ರಂದು ಅವರನ್ನು ರಾಯ್‌ಪುರದ ಏಮ್ಸ್ (AIIMS) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಸಂಜೆ 4:48ಕ್ಕೆ … Continued