ಬಾಂಗ್ಲಾದೇಶದಲ್ಲಿ ಭೀಕರ ಕೃತ್ಯ : ಅಂಗಡಿಯಲ್ಲಿ ಮಲಗಿದ್ದ ಹಿಂದೂ ಯುವಕನನ್ನು ಜೀವಂತವಾಗಿ ದಹಿಸಿದ ದುಷ್ಕರ್ಮಿಗಳು
ಢಾಕಾ : ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲಿನ ದೌರ್ಜನ್ಯ ಮುಂದುವರಿದಿದ್ದು, 23 ವರ್ಷದ ಹಿಂದೂ ಯುವಕ ಚಂಚಲ್ ಭೌಮಿಕ್ ಎಂಬುವವರನ್ನು ಅತ್ಯಂತ ಕ್ರೂರವಾಗಿ ಜೀವಂತವಾಗಿ ಸುಟ್ಟು ಕೊಲ್ಲಲಾಗಿದೆ ಎಂದು ವರದಿಯಾಗಿದೆ. ಜನವರಿ 23ರ ಶುಕ್ರವಾರ ತಡರಾತ್ರಿ ಈ ಭಯಾನಕ ಘಟನೆ ನಡೆದಿದೆ. ನರಸಿಂಗಡಿಯ ಗ್ಯಾರೇಜ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಚಂಚಲ್, ರಾತ್ರಿ ಅಲ್ಲಿಯೇ ಮಲಗಿದ್ದರು. ಈ … Continued