ನಟಿ ರಮ್ಯಾ ಸಾವಿನ ವದಂತಿ: ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದ ಆಪ್ತ ವಲಯ
ಬೆಂಗಳೂರು : ಸಂಸದೆ ಹಾಗು ನಟಿ ರಮ್ಯಾ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನುವ ಸುಳ್ಳು ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದೆ. ಆದರೆ ಇದು ಸುಳ್ಳು ಸುದ್ದಿ ಎಂದು ನಟಿ ರಮ್ಯಾ ಆಪ್ತ ವಲಯ ಸ್ಪಷ್ಟಪಡಿಸಿದೆ ಹಾಗೂ ಅವರು ಜಿನೇವಾ ಪ್ರವಾಸದಲ್ಲಿದ್ದಾರೆ ಮತ್ತು ಆರೋಗ್ಯವಾಗಿದ್ದಾರೆ ಎಂದು ಹೇಳಿದೆ. ಮೂಲಗಳ ಪ್ರಕಾರ ತಮಿಳಿನಲ್ಲಿ ರಮ್ಯಾ ಹೆಸರಿನ ಸಣ್ಣ ನಟಿಯೊಬ್ಬರು ನಿಧನರಾಗಿದ್ದು, … Continued